ನನ್ನ ಆಧಾರ್ ಬಳಸಿಕೊಂಡು PDS (ಪಡಿತ), MGNREGA ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಅಡಿಯಲ್ಲಿ ನಾನು ಹೇಗೆ ಪ್ರಯೋಜನಗಳನ್ನು ಪಡೆಯಬಹುದು?

ಪ್ರಯೋಜನಗಳನ್ನು ಪಡೆಯಲು, ನೀವು ಮೊದಲು ನಿಮ್ಮ ಪ್ರದೇಶದಲ್ಲಿ ಸಂಬಂಧಪಟ್ಟ ಅನುಷ್ಠಾನ ಪ್ರಾಧಿಕಾರಗಳ ಮೂಲಕ ಯೋಜನೆಗಳ ಅಡಿಯಲ್ಲಿ ನಿಮ್ಮನ್ನು ನೋಂದಾಯಿಸಿಕೊಳ್ಳಬೇಕು ಮತ್ತು ನಿರ್ದಿಷ್ಟ ಯೋಜನೆಯ ಅವಶ್ಯಕತೆಗಳಿಗೆ ಅನುಗುಣವಾಗಿ ಆಧಾರ್ ಅನ್ನು ಬಳಸಿಕೊಂಡು ನಿಮ್ಮನ್ನು ದೃಢೀಕರಿಸಬೇಕು.